ಕೊಟ್ಟಾಯಂ, ಕೇರಳ (ಪಿಟಿಐ): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಸಂಸದ ಬಿ.ವೈ. ರಾಘವೇಂದ್ರ ಶನಿವಾರ ಶಬರಿ ಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಓ. ರಾಜಗೋಪಾಲ ಜತೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.