ADVERTISEMENT

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಲೀಕಯ್ಯ ಗುತ್ತೇದಾರ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 9:54 IST
Last Updated 5 ಏಪ್ರಿಲ್ 2018, 9:54 IST
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಲೀಕಯ್ಯ ಗುತ್ತೇದಾರ
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಲೀಕಯ್ಯ ಗುತ್ತೇದಾರ   

ರಾಣಿಬೆನ್ನೂರು: ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಗುರುವಾರ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷ ಕೆ. ಬಿ. ಕೋಳಿವಾಡ ಅವರಿಗೆ ಸಲ್ಲಿಸಿದರು.

ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಗುತ್ತೇದಾರ, ಬಿಜೆಪಿ ಸೇರುವುದಾಗಿ ಹೇಳಿದ್ದರು.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.