ಬೆಂಗಳೂರು: 2018ರ ಮಾರ್ಚ್ನಲ್ಲಿ ನಡೆಯುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳು ಶುಲ್ಕ ಪಾವತಿಸುವ ದಿನಾಂಕವನ್ನು ಅ. 31ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.