ADVERTISEMENT

ಶ್ರೀಗಂಧ ಮರ ರಾಜ್ಯ ವೃಕ್ಷ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2011, 19:30 IST
Last Updated 2 ಮಾರ್ಚ್ 2011, 19:30 IST

ಬೆಂಗಳೂರು: ಶ್ರೀಗಂಧ ಮರವನ್ನು ರಾಜ್ಯವೃಕ್ಷವೆಂದು ಘೋಷಿಸಲು ಸರ್ಕಾರ ತೀರ್ಮಾನಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ. ಕರ್ನಾಟಕ ಗಂಧದ ನಾಡು. ಹೀಗಾಗಿ ಶ್ರೀಗಂಧ ಮರವನ್ನೇ ರಾಜ್ಯ ವೃಕ್ಷವೆಂದು ಘೋಷಿಸಲು ನಿರ್ಧರಿಸಿ ಅರಣ್ಯ ಸಚಿವ ಸಿ.ಎಚ್.ವಿಜಯಶಂಕರ್ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.