ADVERTISEMENT

ಸಂಗೀತ ಪರೀಕ್ಷೆ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 20:16 IST
Last Updated 18 ಡಿಸೆಂಬರ್ 2013, 20:16 IST

ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಅಕ್ಟೋಬರ್ ೨೦೧೩ರಲ್ಲಿ ನಡೆದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳ ಫಲಿತಾಂಶವನ್ನು ಇದೇ ೨೩ರಂದು ಬೆಳಿಗ್ಗೆ ೧೦ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ (www.kseeb. kar.nic.in)  22ರಂದು ಫಲಿತಾಂಶದ ವಿವರ ಲಭ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.