ADVERTISEMENT

ಸಚಿವ ಅನಂತಕುಮಾರ ಹೆಗಡೆ ಕಾರು ಅಪಘಾತ

​ಪ್ರಜಾವಾಣಿ ವಾರ್ತೆ
Published 7 ಮೇ 2018, 7:49 IST
Last Updated 7 ಮೇ 2018, 7:49 IST
ಸಚಿವ ಅನಂತಕುಮಾರ ಹೆಗಡೆ ಕಾರು ಅಪಘಾತ
ಸಚಿವ ಅನಂತಕುಮಾರ ಹೆಗಡೆ ಕಾರು ಅಪಘಾತ   

ಕಾರವಾರ: ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅವರ ಕಾರು ಕುಮಟಾ ತಾಲ್ಲೂಕಿನ ಕತಗಾಲ ಬಳಿ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದೆ. ಯಾರಿಗೂ ಗಾಯಗಳಾಗಿಲ್ಲ. ಅವರ ಕಾರಿನ ಮುಂಭಾಗ ಜಖಂಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.