ಬೆಳಗಾವಿ: ಸಮುದಾಯ ಭವನ ನಿರ್ಮಾಣಕ್ಕೆ ರೂ.1 ಕೋಟಿ ಮಂಜೂರು ಮಾಡಿಸುವುದಾಗಿ ಅಥಣಿ ತಾಲ್ಲೂಕಿನ ಜುಗೂಳ ಗ್ರಾಮದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಭರವಸೆ ನೀಡಿದ್ದ ಸಕ್ಕರೆ ಮತ್ತು ಮುಜರಾಯಿ ಸಚಿವ ಪ್ರಕಾಶ ಹುಕ್ಕೇರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಎನ್. ಜಯರಾಮ್ ಗುರುವಾರ ನೋಟಿಸ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.