ADVERTISEMENT

ಸರೋದ್ ವಾದಕ ರಾಜೀವ್ ತಾರಾನಾಥ್‌ಗೆ ‘ನಾಡೋಜ’ ಗೌರವ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 8:49 IST
Last Updated 8 ಮಾರ್ಚ್ 2018, 8:49 IST
ರಾಜೀವ್ ತಾರಾನಾಥ್
ರಾಜೀವ್ ತಾರಾನಾಥ್   

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಈ ಬಾರಿ ನಾಡೋಜ ಗೌರವ ಸರೋದ್ ವಾದಕ ರಾಜೀವ್ ತಾರಾನಾಥ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಮಲ್ಲಿಕಾ ಎಸ್.ಘಂಟಿ ತಿಳಿಸಿದ್ದಾರೆ.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಯಮದ ಪ್ರಕಾರ ಮೂವರ ಹೆಸರು ಶಿಫಾರಸು ಮಾಡಲಾಗಿತ್ತು. ಈ ಪೈಕಿ ರಾಜ್ಯಪಾಲರು ತಾರಾನಾಥ್ ಅವರ ಹೆಸರಿಗೆ ಅಂಕಿತ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT