
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ನೀಡುವ ಸಂಬಂಧ ಈ ತಿಂಗಳ ಅಂತ್ಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸದಾನಂದ ಗೌಡರು ಈ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.