ADVERTISEMENT

ಸರ್ಕಾರ ರಚನೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2018, 8:15 IST
Last Updated 17 ಮೇ 2018, 8:15 IST
ಸರ್ಕಾರ ರಚನೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ
ಸರ್ಕಾರ ರಚನೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ   

ಬೆಂಗಳೂರು: ರಾಜ್ಯಪಾಲರು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವುದು ಕಾನೂನು ಬಾಹಿರ ಎಂಬುದು ಅರ್ಜಿದಾರರ ಆಕ್ಷೇಪ.

ಹೈಕೋರ್ಟ್ ವಕೀಲ ಎನ್.ಪಿ‌.ಅಮೃತೇಶ್ ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.