
ಪ್ರಜಾವಾಣಿ ವಾರ್ತೆ
ಮಂಗಳೂರು: ಹಿರಿಯ ಶಿಕ್ಷಣ ತಜ್ಞ ಹಾಗೂ ಕೋಮು ಸೌಹಾರ್ದ ವೇದಿಕೆ ಸಹಿತ ವಿವಿಧ ವಿಚಾರ ವೇದಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ (75) ಭಾನುವಾರ ಸಂಜೆ ಅಲ್ಪಕಾಲದ ಅಸೌಖ್ಯದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಅವರ ಇಚ್ಛೆಯಂತೆ ದೇಹವನ್ನು ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.