ADVERTISEMENT

ಸಿಡಿಲು ಬಡಿದು: ತೆಂಗಿನ ಮರ ಭಸ್ಮ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2012, 19:30 IST
Last Updated 1 ಏಪ್ರಿಲ್ 2012, 19:30 IST

ಹುಬ್ಬಳ್ಳಿ: ಧಾರವಾಡದಲ್ಲಿ ಭಾನುವಾರ ರಾತ್ರಿ ಚದುರಿದಂತೆ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಮತ್ತು  ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಗುಡುಗು ಸಹಿತ ಮಳೆಯಾದ ವರದಿಯಾಗಿದೆ.

ಕಾರವಾರದ ಸಾಯಿಕಟ್ಟಾದಲ್ಲಿ ಸಿಡಿಲು ಬಡಿದು ಎರಡು ತೆಂಗಿನಮರಗಳು ಸುಟ್ಟ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಗುಡುಗು-ಮಿಂಚು ಮಾತ್ರ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.