ADVERTISEMENT

ಸಿಡಿಲು ಬಡಿದು ಮಾಜಿ ಶಾಸಕ ಕೋನರಡ್ಡಿ ಸಹೋದರ ಸಾವು

​ಪ್ರಜಾವಾಣಿ ವಾರ್ತೆ
Published 2 ಜೂನ್ 2018, 20:01 IST
Last Updated 2 ಜೂನ್ 2018, 20:01 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ನವಲಗುಂದ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ಅವರ ಸಹೋದರ ವೆಂಕಟರಡ್ಡಿ ಹನುಮರಡ್ಡಿ ಕೋನರಡ್ಡಿ (52) ಶನಿವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ನವಲಗುಂದ ತಾಲ್ಲೂಕಿನ ಚಿಲಕವಾಡ ಗ್ರಾಮದಲ್ಲಿ ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT