ADVERTISEMENT

ಸಿದ್ದರಾಮಯ್ಯ ಹಿಂದೂ ವಿರೋಧಿ: ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಟೀಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2017, 8:24 IST
Last Updated 9 ಡಿಸೆಂಬರ್ 2017, 8:24 IST
ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್
ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್   

ಬೆಳಗಾವಿ: ‘‌ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಹಿಂದೂ ವಿರೋಧಿಯಾಗಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ನಡೆಯುತ್ತಿದ್ದರೂ ಕೃಷಿ ಹಾಗೂ ರೈತರ ಬಗ್ಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಳಜಿ ಇಲ್ಲ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.