ಬೆಂಗಳೂರು: ದಿವಂಗತ ಎಸ್.ಬಂಗಾರಪ್ಪ ಅವರ 85ನೇ ಜಯಂತೋತ್ಸವ ಕಾರ್ಯಕ್ರಮವನ್ನು ಪ್ರಕಾಶ್ ಅಂಬೇಡ್ಕರ್ (ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ) ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ರಂಗಕರ್ಮಿ, ಹೋರಾಟಗಾರ ಪ್ರಸನ್ನ ಮತ್ತು ಜನಪದ ಕಲಾವಿದರಾದ ಸುಕ್ರಿ ಬೊಮ್ಮಗೌಡ ಅವರಿಗೆ ಶನಿವಾರ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ, ಎಚ್.ವಿಶ್ವನಾಥ್ ಸೇರಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.