ADVERTISEMENT

‘ಸುಪ್ರೀಂ’ಗೆ ಚುನಾವಣಾ ಆಯೋಗದ ಅರ್ಜಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 19:51 IST
Last Updated 10 ಮಾರ್ಚ್ 2018, 19:51 IST
‘ಸುಪ್ರೀಂ’ಗೆ ಚುನಾವಣಾ ಆಯೋಗದ ಅರ್ಜಿ
‘ಸುಪ್ರೀಂ’ಗೆ ಚುನಾವಣಾ ಆಯೋಗದ ಅರ್ಜಿ   

ಬೆಂಗಳೂರು: ದೇಶದಲ್ಲಿ 32 ಕೋಟಿ ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ ಜೋಡಣೆ ಮಾಡಲಾಗಿದೆ. ಉಳಿದ ಸುಮಾರು 55.5 ಕೋಟಿ ಮತದಾರರ ಚೀಟಿಗಳಿಗೆ ಆಧಾರ್‌ ಜೋಡಣೆಗೆ ಅನುಮತಿ ಕೇಳಿ ಸದ್ಯವೇ ಸುಪ್ರೀಂಕೋರ್ಟ್‌ಗೆ ಕೇಂದ್ರ ಚುನಾವಣಾ ಆಯೋಗವು ಅರ್ಜಿ ಸಲ್ಲಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.