ADVERTISEMENT

ಸೂಪರ್‌ಫಾಸ್ಟ್‌ ರೈಲು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 19:59 IST
Last Updated 21 ಸೆಪ್ಟೆಂಬರ್ 2013, 19:59 IST

ಹುಬ್ಬಳ್ಳಿ: ಇದೇ 25 ರಿಂದ ನವೆಂಬರ್‌ 28ರವರೆಗೆ ಭುವನೇಶ್ವರ–ಯಶವಂತಪುರ ನಡುವೆ ವಾರಕ್ಕೊಮ್ಮೆ ಎಸಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸಂಚರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.