ADVERTISEMENT

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಣವ್

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2013, 13:18 IST
Last Updated 23 ಸೆಪ್ಟೆಂಬರ್ 2013, 13:18 IST
ಮೈಸೂರಿನಲ್ಲಿ ಜೆಎಸ್‌ಎಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೋಮವಾರ ಉದ್ಘಾಟಿಸಿದರು.
ಮೈಸೂರಿನಲ್ಲಿ ಜೆಎಸ್‌ಎಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೋಮವಾರ ಉದ್ಘಾಟಿಸಿದರು.   

ಮೈಸೂರಿನಲ್ಲಿ ಜೆಎಸ್‌ಎಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.