ಮೈಸೂರು: ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಎಲ್ಲ ವರ್ಗದ ರೈತರಿಗೆ ಶೇ 90ರಷ್ಟು ಸಬ್ಸಿಡಿ ನೀಡಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.