ADVERTISEMENT

‘ಹನುಮ ಜಯಂತಿ’ ಶುಭ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ವ್ಯಂಗ್ಯ

ಹಬ್ಬಗಳ ಆಚರಣೆಗೆ ಸರ್ಕಾರದಿಂದ ನೂರು ತೊಡಕು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 20:08 IST
Last Updated 31 ಮಾರ್ಚ್ 2018, 20:08 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯಿಸಿ ಪ್ರಹ್ಲಾದ್ ಜೋಶಿ ಮಾಡಿರುವ ಟ್ವೀಟ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯಿಸಿ ಪ್ರಹ್ಲಾದ್ ಜೋಶಿ ಮಾಡಿರುವ ಟ್ವೀಟ್‌   

ಬೆಂಗಳೂರು: ಹನುಮ ಜಯಂತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಶುಭಾಶಯ ಕೋರಿರುವುದನ್ನು ಪ್ರಸ್ತಾಪಿಸಿರುವ ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.