ADVERTISEMENT

ಹಲವೆಡೆ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2013, 20:00 IST
Last Updated 15 ಜೂನ್ 2013, 20:00 IST

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯ ಕರಾವಳಿಯ ಹಲವೆಡೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 11 ಸೆಂ.ಮೀ. ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.