ADVERTISEMENT

ಹಲವೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2012, 19:30 IST
Last Updated 15 ಏಪ್ರಿಲ್ 2012, 19:30 IST

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದೆ. ಶಿರಹಟ್ಟಿ 2 ಸೆಂ.ಮೀ, ಗುಲ್ಬರ್ಗ, ಸೈದಾಪುರಗಳಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ  ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.