ADVERTISEMENT

ಹವಾಮಾನ ವರದಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 17:35 IST
Last Updated 4 ಫೆಬ್ರುವರಿ 2011, 17:35 IST

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ. ಚಾಮರಾಜನಗರದಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆ: ಮುಂದಿನ 48 ಗಂಟೆ  ಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.