ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ
ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ 13.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.