ಬೆಂಗಳೂರು: ಅನಾರೋಗ್ಯದ ಕಾರಣದಿಂದ ನಗರದ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದ ಹಿರಿಯ ಹಿನ್ನೆಲೆ ಗಾಯಕ ಮನ್ನಾ ಡೇ (94) ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.
`ಬಹು ಅಂಗಾಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ' ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.