ಬೆಂಗಳೂರು: ಶನಿವಾರ ಬೆಳಿಗ್ಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಕಾಣಿಸಿಕೊಳ್ಳದ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಪ್ರತಾಪ್‌ಗೌಡ ಪಾಟೀಲ್ ಮಧ್ಯಾಹ್ನ 2:45ಕ್ಕೆ ವಿಧಾನಸೌಧಕ್ಕೆ ಬಂದರು.
ಗೋಲ್ಡ್‌ಫಿಂಚ್ ಹೋಟೆಲ್‌ನಿಂದ ಪ್ರತಾಪ್‌ಗೌಡ ಪೊಲೀಸ್ ಭದ್ರತೆಯಲ್ಲಿ ವಿಧಾನಸೌಧಕ್ಕೆ ಬರುತ್ತಿದ್ದಂತೆ ಡಿ.ಕೆ.ಶಿವಕುಮಾರ್ ವಿಪ್ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.