
ಪ್ರಜಾವಾಣಿ ವಾರ್ತೆ‘‘ಕ್ರೈಸ್ತ ಕ್ರೌರ್ಯ ಪರಂಪರೆ’’ ಎಂಬ ಪುಸ್ತಕವನ್ನು ನಿಷೇಧಿಸಬೇಕು ಹಾಗೂ ಅದನ್ನು ಬರೆದ ಟಿ.ಎ.ಪಿ ಶೆಣೈ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.