
ಪ್ರಜಾವಾಣಿ ವಾರ್ತೆಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ. ಸಂಪುಟ ಸೇರಲು ಆಕಾಂಕ್ಷಿಗಳು ಇರುವುದು ಸಹಜ. ಆಕಾಂಕ್ಷೆ ಇಟ್ಟುಕೊಳ್ಳುವುದು ತಪ್ಪಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೈಕಮಾಂಡ್ ಸೂಚಿಸಿದಾಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಅಲ್ಲಿಯವರೆಗೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.