ADVERTISEMENT

11ರಿಂದ ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 19:30 IST
Last Updated 6 ಅಕ್ಟೋಬರ್ 2017, 19:30 IST

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘವು ಇದೇ 11 ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಷ್ಕರ ಹಮ್ಮಿಕೊಂಡಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಅಂದಾನಗೌಡ ದಾನಪ್ಪಗೌಡ, ‘ಗ್ರಾಮಲೆಕ್ಕಾಧಿಕಾರಿಗಳು ಯಾವ ಕೆಲಸ ಮಾಡಬೇಕು ಎಂಬ ಬಗ್ಗೆ ಸ್ಪಷ್ಟ ಆದೇಶವಿಲ್ಲ. ಹಾಗಾಗಿ ಅನ್ಯ ಇಲಾಖೆಗಳ ಕೆಲಸಗಳನ್ನು ನಿರ್ವಹಿಸಬೇಕಾಗಿದೆ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT