ADVERTISEMENT

1137 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2022, 9:36 IST
Last Updated 13 ಅಕ್ಟೋಬರ್ 2022, 9:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿಖಾಲಿ ಇರುವ 1137 ಪೊಲೀಸ್ ಸಿವಿಲ್‌ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆಅರ್ಜಿಗಳನ್ನು ಆಹ್ವಾನಿಸಿರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್‌ ಇಲಾಖೆಯ ಆಧಿಕೃತ ವೆಬ್‌ಸೈಟ್‌ನಲ್ಲಿ ಅ. 20ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ನ.21 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ನ.23 ಶುಲ್ಕ ಪಾವತಿಸಲು ಕೊನೆ ದಿನವಾಗಿದೆ.

ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಗಾಗಿ https://ksp.karnataka.gov.in/ ಅಥವಾ https://ksp-recruitment.in/ ನೋಡಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.