ಬೆಂಗಳೂರು: ರಾಜ್ಯದಲ್ಲಿ ಇನ್ನೂ 12 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೆ ಏರಿದೆ.
ಈ ಪೈಕಿ 7 ಪ್ರಕರಣಗಳು ಮೈಸೂರಿನಿಂದಲೇ ವರದಿಯಾಗಿವೆ. ಎರಡು ಪ್ರಕರಣಗಳು ಬೆಂಗಳೂರಿನಿಂದ, ಎರಡು ಪ್ರಕರಣ ಬಾಗಲಕೋಟೆಯಿಂದ, ಒಂದು ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ವರದಿಯಾಗಿದೆ.
ಒಂದೇ ದಿನದಲ್ಲಿ 12 ಪ್ರಕರಣಗಳು ವರದಿಯಾಗಿರುವುದು ಆತಂಕ ಮೂಡಿಸಿದೆ.
ಇದನ್ನೂ ಓದಿ:ಬಾಗಲಕೋಟೆ: ಮತ್ತಿಬ್ಬರಿಗೆ ಕೋವಿಡ್–19 ದೃಢ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.