
ಪ್ರಜಾವಾಣಿ ವಾರ್ತೆಶಿವಮೊಗ್ಗ: ಅಡಿಕೆ ಬೆಳೆ ನಿಷೇಧ ಕುರಿತಂತೆ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಪಕ್ಷಾತೀತವಾಗಿ ರಾಜ್ಯದ ಸಂಸದರು ಇದೇ 17ರಂದು ಸಂಸತ್ ಭವನ ಆವರಣದ ಗಾಂಧಿ ಪ್ರತಿಮೆ ಎದುರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.