ADVERTISEMENT

ಪ್ರಥಮ ಪಿಯು: ನಾಳೆ ಫಲಿತಾಂಶ, ಮೇ 20ರಿಂದ ಪೂರಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 14:10 IST
Last Updated 29 ಮಾರ್ಚ್ 2024, 14:10 IST
<div class="paragraphs"><p>ಪಿಯು ಫಲಿತಾಂಶ</p></div>

ಪಿಯು ಫಲಿತಾಂಶ

   

ಬೆಂಗಳೂರು: ಪ್ರಥಮ ಪಿಯು ಬೋರ್ಡ್‌ ಪರೀಕ್ಷೆಯ ಫಲಿತಾಂಶ ಶನಿವಾರ (ಮಾರ್ಚ್ 30) ಪ್ರಕಟವಾಗಲಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 20ರಿಂದ ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.

ಪೂರಕ ಪರೀಕ್ಷೆ ನಡೆಸಲು ಆಯಾ ಜಿಲ್ಲಾ ಮಟ್ಟಗಳಲ್ಲಿ ಇಲಾಖೆಯ ಉಪ ನಿರ್ದೇಶಕರು ವ್ಯವಸ್ಥೆ ಮಾಡಿಕೊಳ್ಳಬೇಕು. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಡಳಿ ಸೂಚಿಸಿದೆ.

ADVERTISEMENT

ಪರೀಕ್ಷೆಗಳು ಮೇ 20ರಿಂದ 30ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಏ.20 ಕೊನೆಯ ದಿನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.