ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ ಕೋವಿಡ್ ಸೋಂಕಿತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಮೇ 2ರಂದು ನಡೆದ ಆಮ್ಲಜನಕ ದುರಂತದಲ್ಲಿ 24 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.