ADVERTISEMENT

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 2,600 ಹುದ್ದೆ ಖಾಲಿ: ತಮ್ಮಣ್ಣ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2019, 19:51 IST
Last Updated 4 ಫೆಬ್ರುವರಿ 2019, 19:51 IST

ಮಂಡ್ಯ: ‘ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ₹600 ಕೋಟಿ ನಷ್ಟದಲ್ಲಿದ್ದು, 2,600 ಹುದ್ದೆಗಳು ಖಾಲಿ ಇವೆ. ಮೂರು ವರ್ಷ ಅವಕಾಶ ದೊರೆತರೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲಾಗುವುದು’ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಇಲ್ಲಿ ಸೋಮವಾರ ಹೇಳಿದರು.

ನಗರದ ಬಸ್‌ ಡಿಪೊ ಆವರಣದಲ್ಲಿ ನಡೆದ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT