ಬೆಂಗಳೂರು: ಕೋವಿಂಡ್ ಸೋಂಕಿಗೆ ಗುರಿಯಾಗಿರುವ ಟೆಕ್ಕಿ ಅಮೆರಿಕದಿಂದ ಬೆಂಗಳೂರಿಗೆ ಬಂದ ನಂತರ 2666 ಮಂದಿಯೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಂಪರ್ಕವಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸದ್ಯ ಟೆಕಿಗೆರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಮತ್ತು ಮಕ್ಕಳಿಗೆ ಅಲ್ಲಿಯೇ ಪ್ರತ್ಯೇಕ ಕೊಠಡಿ ನಿಗದಿ ಮಾಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.