ಹಾವೇರಿ: ರಾಜ್ಯದ ಹೆದ್ದಾರಿಗಳ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಂಟೇನರ್‌ಗಳಲ್ಲಿನ ಎಲೆಕ್ಟ್ರಾನಿಕ್ ವಸ್ತುಗಳನ್ನು ಕದಿಯುತ್ತಿದ್ದ ಮಧ್ಯಪ್ರದೇಶದ ಮೂಲದ ಇಬ್ಬರು ಕಳ್ಳರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಂತೋಷ ಡೋಡಿಯಾ ಮತ್ತು ನೂರ್ ಆಲಿ ಎಂದು ಗುರುತಿಸಲಾಗಿದೆ.
ಬಂಧಿತರಿಂದ ₹39.52ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.