ವಿಧಾನಸೌಧ
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಮಂಡನೆಯಾದ ಮಸೂದೆಗಳು; ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ 2025.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.