ADVERTISEMENT

ನಂಜನಗೂಡಿನಲ್ಲಿ ಮತ್ತೆ ಐವರಿಗೆ ಕೊರೊನಾ ವೈರಸ್‌ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 8:00 IST
Last Updated 11 ಏಪ್ರಿಲ್ 2020, 8:00 IST
   

ಮೈಸೂರು: ನಂಜನಗೂಡಿನ ಔಷಧ ಕಾರ್ಖಾನೆಯ ಐವರು ನೌಕರರಲ್ಲಿ ಕೋವಿಡ್-೧೯ ಶನಿವಾರ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಕೋವಿಡ್-೧೯ ಪೀಡಿತರ ಸಂಖ್ಯೆ ಇದರಿಂದ ಒಟ್ಟು 47ಕ್ಕೇರಿದೆ.

ಇಬ್ಬರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.