ಕೊರಟಗೆರೆ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
2017ರ ಆಗಸ್ಟ್ 26ರಂದು ಆರೋಪಿ ರಾಘವೇಂದ್ರ ಪಟ್ಟಣದಲ್ಲಿ ಬಾಲಕಿಗೆ ಚಾಕೊಲೆಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.