ADVERTISEMENT

ಡಿ.ಸಿ. ರಾಜಪ್ಪ ಬೆಳಗಾವಿ ಪೊಲೀಸ್‌ ಕಮಿಷನರ್

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 19:30 IST
Last Updated 1 ಜನವರಿ 2018, 19:30 IST

ಬೆಂಗಳೂರು: ಡಿ.ಸಿ. ರಾಜಪ್ಪ ಅವರನ್ನು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಆಗಿ ಸೋಮವಾರ ವರ್ಗಾವಣೆ ಮಾಡಲಾಗಿದೆ.

ಇದಕ್ಕೆ ಮುನ್ನ ರಾಜಪ್ಪ ಅವರು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಜಂಟಿ ಆಯುಕ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT