ADVERTISEMENT

ಮರಳು ಅಕ್ರಮ ಹೈಕೋರ್ಟ್ ಅತೃಪ್ತಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 20:20 IST
Last Updated 3 ಜನವರಿ 2018, 20:20 IST

ಬೆಂಗಳೂರು: ‘ಚೆಕ್‌ಪೋಸ್ಟ್‌ಗಳಲ್ಲಿ ಪ್ರಾಮಾಣಿಕ ಅಧಿಕಾರಿಗಳನ್ನು ನಿಯೋಜಿಸಿದರೆ ಮಾತ್ರ ರಾಜ್ಯದಲ್ಲಿ ಅಕ್ರಮ ಮರಳು ಸಾಗಣೆ ದಂಧೆ ತಡೆಯಲು ಸಾಧ್ಯ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

‘ಯಾದಗಿರಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹನುಮಂತ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT