ADVERTISEMENT

‘ಕೊಲೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 19:30 IST
Last Updated 7 ಜನವರಿ 2018, 19:30 IST
‘ಕೊಲೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ’
‘ಕೊಲೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ’   

ಚಿಕ್ಕಮಗಳೂರು: ರಾಜ್ಯದಲ್ಲಿ ಸರಣಿ ಕೊಲೆ ನಡೆಯುತ್ತಿದ್ದು, ಇವುಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆರೋಪಿಸಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ನಾಲ್ಕು ತಿಂಗಳಿನಿಂದ ಮತೀಯ ಕಾರಣಕ್ಕೆ ಆರು ಕೊಲೆಗಳು ನಡೆದಿವೆ. ಅಂತಹ ಹೀನ ಕೃತ್ಯದ ಹಿಂದಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT