ಮಂಗಳೂರು: ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಗೆ ಲೇಖಕ ದೇವನೂರ ಮಹಾದೇವ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯ ₹15 ಸಾವಿರ ಗೌರವ ಸಂಭಾವನೆ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.