ADVERTISEMENT

ರಾಷ್ಟ್ರೀಯ ನಾಟ್ಯೋತ್ಸವ 27ರಿಂದ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 19:30 IST
Last Updated 8 ಜನವರಿ 2018, 19:30 IST

ಹೊನ್ನಾವರ (ಉತ್ತರ ಕನ್ನಡ): ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಕೆರೆಮನೆ ಶಂಭು ಹೆಗಡೆ ಸ್ಮರಣಾರ್ಥ ಆಯೋಜಿಸುವ, ‘ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ– 9’ ಜ. 27ರಿಂದ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.