ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.