ADVERTISEMENT

ಧಾರವಾಡ, ಬಳ್ಳಾರಿಯಲ್ಲಿ ಕನಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 19:30 IST
Last Updated 10 ಜನವರಿ 2018, 19:30 IST

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ತಾಪಮಾನ ಏರಿಕೆಯಾಗಿದೆ. ಕರಾವಳಿಯಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಧಾರವಾಡ ಹಾಗೂ ಬಳ್ಳಾರಿಯಲ್ಲಿ 14 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT