ADVERTISEMENT

ಮಾರ್ಚ್‌ 5ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 18:42 IST
Last Updated 10 ಜನವರಿ 2018, 18:42 IST
ಮಾರ್ಚ್‌ 5ರಿಂದ ಸಿಬಿಎಸ್‌ಇ  10, 12ನೇ ತರಗತಿ ಪರೀಕ್ಷೆ
ಮಾರ್ಚ್‌ 5ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ   

ಬೆಂಗಳೂರು: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭವಾಗಲಿವೆ.

10ನೇ ತರಗತಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಏಪ್ರಿಲ್‌ 4ರವರೆಗೆ ನಡೆಯಲಿವೆ. 12ನೇ ತರಗತಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಏಪ್ರಿಲ್‌ 12ರವರೆಗೆ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT