ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಮೈಸೂರಿನಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.