ADVERTISEMENT

ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2018, 19:36 IST
Last Updated 25 ಜನವರಿ 2018, 19:36 IST

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಕಟ್ಟಡದಿಂದ ಜಿಗಿದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗದ ಶಿಕ್ಷಕ ಮಂಜುನಾಥ್ ಅವರ ಮಗಳು ರಚನಾ (18) ಆತ್ಮಹತ್ಯೆ ಮಾಡಿಕೊಂಡವರು. ಈಕೆಗೆ ರಕ್ತರ ಕ್ಯಾನ್ಸರ್ ಇತ್ತೆಂದು ವೈದ್ಯರು ಹೇಳಿದ್ದರು ಎನ್ನಲಾಗಿದ್ದು, ಇದೇ ಚಿಂತೆಯಿಂದ ಇತ್ತೀಚಿನ ಪ್ರಾಯೋಗಿಕ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಲಾಗಿರಲಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT